ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಗೌಡ ಕೊಡಪಾಲ

ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಲರ್ಧಿಸಿದ ಕೀರ್ತನ್ ಕೊಡಪಾಲ ವಿಜಯಿಯಾಗಿದ್ದಾರೆ. ಮಾ.26 ರಂದು ಮಂಗಳೂರಿನಲ್ಲಿ ಚುನಾವಣೆ ‌ನಡೆಯಿತು.

. . . . . . . . .

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ಬಿ.ಕಾಂ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಯಾಗಿರುವ ಕೀರ್ತನ್
ಮಡಪ್ಪಾಡಿ ಗ್ರಾಮದ ದಿನೇಶ್ ಕೊಡಪಾಲ – ವಸಂತಿ ಕೊಡಪಾಲ ರವರ ಪುತ್ರ.‌ ಸುಳ್ಯ ವಿಧಾನಸಭಾ ಕ್ಷೇತ್ರದ ಎನ್.ಎಸ್.ಯು.ಐ. ಅಧ್ಯಕ್ಷ ರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading