Ad Widget

ಸಂತೋಷ್ ಕೊಡಂಕೇರಿ ನಿರ್ದೇಶನದ ಚಲನಚಿತ್ರಕ್ಕೆ ಒಲಿದ ಇಂಡಿಯಾ ಬುಕ್ ಆಫ್ ರೆಕಾರ್ಡ್

ಸಂತೋಷ್ ಕೊಡಂಕೇರಿ ನಿರ್ದೇಶನದ “ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ” ಚಲನಚಿತ್ರಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಗಿಟ್ಟಿಸಿದೆ. ಈ ಚಿತ್ರದಲ್ಲಿ ಲೇಖಕ, ರಂಗಕರ್ಮಿ ಯೋಗೇಶ್ ಮಾಸ್ಟರ್ 24 ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಂತೋಷ್ ಕೊಡಂಕೇರಿಯವರು ಸುಳ್ಯ ಜೂನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಪ್ರಸ್ತುತ ನಗರ ಪಂಚಾಯತ್ ಸದಸ್ಯರಾಗಿರುವ ಬಾಲಕೃಷ್ಣ ಭಟ್ ಕೊಡಂಕೇರಿಯವರ ಪುತ್ರ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading