ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ಅಕ್ಷಯ ಸಂಜೀವಿನಿ ಒಕ್ಕೂಟ ಮಡಪ್ಪಾಡಿ ಇದರ ವತಿಯಂದ ಮಡಪ್ಪಾಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಒಕ್ಕೂಟದ ಅಧ್ಯಕ್ಷರು,ಸದಸ್ಯರು
ಉಪಸ್ಥಿತರಿದ್ದರು.

06.03.2026 e paper
e paper 16.01.2026