Ad Widget

ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಳಲಂಬೆ ಒಕ್ಕೂಟದ ಉದ್ಘಾಟನೆ

ಎ.14: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುತ್ತಿಗಾರು ವಲಯದ ವಳಲಂಬೆ ಒಕ್ಕೂಟದ ನೂತನ ಪುಣ್ಯಕೋಟಿ ಸ್ವಸಹಾಯ ಸಂಘವನ್ನು ಒಕ್ಕೂಟದ ಅಧ್ಯಕ್ಷೆ ಕಲಾವತಿ ಮೊಟ್ಟೆಮನೆ ಉದ್ಘಾಟಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕರಾದ ಮುರಳೀಧರರವರು ಸಂಘದ ನಿಯಮಾವಳಿಗಳು ಹಾಗೂ ದಾಖಲಾತಿಯ ಬಗ್ಗೆ ಮಾಹಿತಿ ನೀಡಿದರು. ಸಂಘದ ಪ್ರಬಂಧಕರಾಗಿ ಲತಾ ಕುಮಾರಿ, ಕಾರ್ಯದರ್ಶಿಯಾಗಿ ಕುಮಾರಿ ಸಂಗೀತಾ ಹಾಗೂ ಕೋಶಾಧಿಕಾರಿಯಾಗಿ ಭಾಗೀರಥಿ ಆಯ್ಕೆಗೊಂಡರು. ಸೇವಾ ಪ್ರತಿನಿಧಿ ಶ್ರೀಮತಿ ಲೋಕೇಶ್ವರಿ ರವರು ಉಪಸ್ಥಿತರಿದ್ದರು .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading