Ad Widget

ಜೆಡಿಎಸ್ ಬಲವರ್ಧನೆಗೆ ಚಾಲನೆ – ಸುಬ್ರಹ್ಮಣ್ಯಕ್ಕೆ ಆಗಮಿಸಿದ ಜನತಾ ಜಲಧಾರೆ ರಥಕ್ಕೆ ಮುಖಂಡರಿಂದ ಸ್ವಾಗತ

ಜನತಾದಳ ಜಾತ್ಯತೀತ ಪಕ್ಷದ ಜನತಾ ಜಲಧಾರೆ ರಥವು ರಾಜ್ಯದಾದ್ಯಂತ ಸಂಚರಿಸುತ್ತಿದ್ದು. ಸುಬ್ರಹ್ಮಣ್ಯಕ್ಕೆ ಎಪ್ರಿಲ್ 21ರಂದು ಜನತಾ ಜಲಧಾರೆ ರಥವು ಆಗಮಿಸಿದ್ದು ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ನೀರು ಸಂಗ್ರಹಿಸಿ ಪೂಜೆ ಸಲ್ಲಿಸಿ ಕಲಶಕ್ಕೆ ಹಾಕಲಾಯಿತು.

. . . . . . . . .

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಜನತಾದಳದ ಅಧ್ಯಕ್ಷರಾದ ಜಾಕೆ ಮಾಧವ ಗೌಡ ದ.ಕ. ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಅಕ್ಷತ್ ಸುವರ್ಣ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಮೀಜಾ ನಾಸೀರ್, ಕಡಬ ತಾಲೂಕ್ ಅಧ್ಯಕ್ಷ ಮೀರಾ ಸಾಹೇಬ್, ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೊಡ್ತುಗುಳಿ, ರಾಜ್ಯ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ, ಜಿಲ್ಲಾ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಜ್ಯೋತಿ ಪ್ರೇಮಾನಂದ, ಜಿಲ್ಲಾ ಮಹಿಳಾ ಘಟಕದ ಸುಮತಿ ಹೆಗಡೆ, ದಿನಕರ್ ಕುಲಾಲ್ ಉಳ್ಳಾಲ್, ಸುರೇಶ್ ಕುಮಾರ್ ನಡ್ಕ, ಕೂಜುಗೋಡು ಸೋಮಸುಂದರ್, ಉಮ್ಮರ್ ಫಾರೂಕ್ ಅಂಜಿಕ್ಕಾರ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ನಾರಾಯಣ ಅಗ್ರಹಾರ, ದುಗ್ಗಪ್ಪ ಅಗ್ರಹಾರ, ಶಿವರಾಮ ಚಿಲ್ತಡ್ಕ, ಮೋಹನ್ ಚಾಂತಾಳ ಹಾಗೂ ಹಲವಾರು ಪಕ್ಷದ ಮುಖಂಡರು ಉಪಸ್ಥಿತರಿದ್ದರು

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading