Ad Widget

ಬಸ್ ನಲ್ಲಿ ಬಿದ್ದು ಸಿಕ್ಕಿದ ಪರ್ಸ್ ಹಿಂತಿರುಗಿಸಿದ ಕಂಡಕ್ಟರ್

ಎ.22 ರಂದು ಸಂಜೆ ನಡುಗಲ್ಲುವಿನ ಮಹಿಳೆಯೊಬ್ಬರ ಪರ್ಸ್ ಬಸ್ಸೊಂದರಲ್ಲಿ ಕಾಣೆ ಆಗಿದ್ದು, ಆ ಪರ್ಸ್ ಬಸ್ ಕಂಡಕ್ಟರ್ ರಾಮಚಂದ್ರ ಅವರಿಗೆ ಸಿಕ್ಕಿದ್ದು, ಪರ್ಸ್ ನಲ್ಲಿ ಸುಮಾರು 14700 ರೂಪಾಯಿ ನಗದು ಇತ್ತು. ಎ.23 ರಂದು ಬೆಳಿಗ್ಗೆ ಕಂಡಕ್ಟರ್ ರಾಮಚಂದ್ರ ಅವರು ಪರ್ಸ್ ಅನ್ನು ವಾರಸುದಾರರಿಗೆ ಹಿಂತಿರುಗಿಸಿದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading