Ad Widget

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷಾ ನಕ್ಷತ್ರದ ಅಂಗವಾಗಿ ದೇವಾಲಯದಲ್ಲಿ ಭಕ್ತ ಸಾಗರ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಇಂದು ಆಶ್ಲೇಷಾ ನಕ್ಷತ್ರವಾಗಿರುವುದರಿಂದ ಶ್ರೀ ದೇವರ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ. ಮುಂಜಾನೆಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಕಾಯುತ್ತಿದ್ದಾರೆ.

ದೇವಳದ ಮುಂಭಾಗದಲ್ಲಿ ರಥಬೀದಿಯವರೆಗೆ 2 ಸಾಲಿನಲ್ಲಿ ಭಕ್ತರನ್ನು ಕಾಣಬಹುದು. ಎಂದಿನಂತೆ ಮುಂಜಾನೆ 6.00ರಿಂದ ಪೂಜೆಗಳು ಪ್ರಾರಂಭಗೊಂಡಿದ್ದು,
ಮುಂಜಾನೆಯ ಪೂಜೆ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ.

ವರದಿ: ಅನನ್ಯ ಹೆಚ್ ಸುಬ್ರಹ್ಮಣ್ಯ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!