Ad Widget

ಮೇ.19 ರಂದು ಎಸ್.ಎಸ್.ಎಲ್.ಸಿ ಫಲಿತಾಂಶ

2021-22 ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್.ಎಸ್.ಎಲ್.ಸಿ ಫಲಿತಾಂಶ ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂದು ಸಚಿವ ಬಿ.ಸಿ ನಾಗೇಶ್ ಅವರು ಇಂದು ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ SSLC ಪರೀಕ್ಷೆ ಫಲಿತಾಂಶ ಮೇ.19ರಂದು ಘೋಷಣೆ ಫಿಕ್ಸ್ ಆದಂತೆ ಆಗಿದೆ. ಈ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆಗೆ 8.76 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದು,ಮಾರ್ಚ್ 28, 2022 ರಿಂದ ಏಪ್ರಿಲ್ 11, 2022 ರವರೆಗೆ ರಾಜ್ಯದ 3440 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ನಂತರ ,
ಕರ್ನಾಟಕ ಎಸ್‌.ಎಸ್‌.ಎಲ್.ಸಿ ಫಲಿತಾಂಶವನ್ನು ವಿದ್ಯಾರ್ಥಿಗಳು, ಅಧಿಕೃತ ವೆಬ್ಸೈಟ್ karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!