Ad Widget

ಮುಖ್ಯ ಶಿಕ್ಷಕರಾಗಿ ಪದೋನ್ನತಿಗೊಂಡ ಚಂದ್ರಶೇಖರ ಪಾರೆಪ್ಪಾಡಿಯವರಿಂದ ಮಡಪ್ಪಾಡಿ ಶಾಲೆಗೆ ದತ್ತಿನಿಧಿ ಕೊಡುಗೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಡಪ್ಪಾಡಿಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಚಂದ್ರಶೇಖರ ಪಾರೆಪ್ಪಾಡಿ ಇವರು ಮುಖ್ಯ ಶಿಕ್ಷಕರಾಗಿ ಪದೋನ್ನತಿಗೊಂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿಗೆ ವರ್ಗಾವಣೆಗೊಂಡಿರುತ್ತಾರೆ. ಈ ಸಂದರ್ಭದಲ್ಲಿ ಮಡಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಗೆ ದತ್ತಿನಿಧಿ ಕೊಡುಗೆಯಾಗಿ ₹6,666/- ಯನ್ನು ನೀಡಿದರು. ದತ್ತಿನಿಧಿಯನ್ನು ಪ್ರಸ್ತುತ ಪ್ರಭಾರ ಮುಖ್ಯ ಶಿಕ್ಷಕರಾಗಿರುವ ಜಗದೀಶ್.ಎನ್. ಎಮ್., ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ಹಸ್ತಾಂತರಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!