Ad Widget

ಹರಿಹರ ಪಲ್ಲತ್ತಡ್ಕ :- ಪ್ರಾಥಮಿಕ ಶಾಲೆಯಲ್ಲಿ ಆರಂಭೋತ್ಸವ

ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ.16 ರಂದು ಶಾಲಾ ಆರಂಭೋತ್ಸವ(ಕಲಿಕಾ ಚೇತರಿಕಾ ವರ್ಷ 2022-23) ನಡೆಯಿತು. ಹಾಗೂ ಗಣಹೋಮ ನಡೆಯಿತು.
ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಗಣ ಹಾಗೂ ಗ್ರಾಮ ಪಂಚಾಯತ್ ಪಿ.ಡಿ.ಓ ಪುರುಷೋತ್ತಮ ಮಣಿಯಾನ, ಪದ್ಮನಾಭ ಕಲ್ಕುದಿ, ಮಧುಸೂದನ ಕಾಪಿಕಾಡು, ಕುಶ ಮಲ್ಲಾರ, ಶಾಲಾ ಶಿಕ್ಷಕರಾದ ದೇವಕಿ.ಸಿ, ಹರ್ಷಿತಾ.ಪಿ ಹಾಗೂ ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 14 ದಿನಗಳ ಕಾಲ ನಡೆಯುವಂತಹ ಮಳೆಬಿಲ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!