Ad Widget

ಹರಿಹರ ಪಲ್ಲತ್ತಡ್ಕ : ಪ್ರೌಢಶಾಲೆಯಲ್ಲಿ ಆರಂಭೋತ್ಸವ

ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮೇ.16 ರಂದು ಶಾಲಾ ಆರಂಭೋತ್ಸವ(ಕಲಿಕಾ ಚೇತರಿಕಾ ವರ್ಷ 2022-23) ನಡೆಯಿತು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಗಣ ಹಾಗೂ ಗ್ರಾಮ ಪಂಚಾಯತ್ ಪಿ.ಡಿ.ಓ ಪುರುಷೋತ್ತಮ ಮಣಿಯಾನ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲವ ಮಲ್ಲಾರ ಹಾಗೂ ಸದಸ್ಯರಾದ ಉಮೇಶ್.ಕೆ, ಶಾಲಾ ಶಿಕ್ಷಕರಾದ ಕೃಪಾ.ಪಿ.ಎಸ್, ಮೇದಪ್ಪ.ಎ, ವೆಂಕಟೇಶ್ ನಾಯಕ್, ವನಿತಾ.ಜಿ, ವೀಣಾ.ಕೆ, ಜಯಶ್ರೀ, ಸೌಮ್ಯ ಕೋನಡ್ಕ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.
ಹಾಗೂ ಈ ಸಂದರ್ಭದಲ್ಲಿ 14 ದಿನಗಳ ಕಾಲ ನಡೆಯುವಂತಹ ಮಳೆಬಿಲ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!