Ad Widget

ಪೆರಾಜೆ : ಪ್ರೌಢಶಾಲಾ ಪ್ರಾರಂಭೋತ್ಸವ

ಜ್ಯೋತಿ ಪ್ರೌಢಶಾಲೆ ಪೆರಾಜೆ 2022-23 ಶೈಕ್ಷಣಿಕ ಸಾಲಿನ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ನರೇಂದ್ರ ಎಂ. ಆರ್ ವಹಿಸಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಹಿಂದಿ ಸಹ ಶಿಕ್ಷಕಿ ಮೋಹನಾಂಗಿ ಮಕ್ಕಳಿಗೆ ಶುಭಹಾರೈಸಿದರು ಹಾಗೂ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಪೋಷಕ ವರ್ಗ ವಿದ್ಯಾರ್ಥಿಗಳು ಹಾಜರಿದ್ದರು.ಸಮಾಜ ವಿಜ್ಞಾನ ಶಿಕ್ಷಕರಾದ ಚರಣ್ ರಾಜ್ ಕುಂಬಳಚೇರಿ ಸ್ವಾಗತಿಸಿ,ಇಂಗ್ಲಿಷ್ ಸಹ ಶಿಕ್ಷಕಿ ಸುಪರ್ಣ ವಂದಿಸಿದರು,ಕಂಪ್ಯೂಟರ್ ಶಿಕ್ಷಕಿ ಚಂದ್ರಮತಿ ಕುಂಬಳಚೇರಿ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!