Ad Widget

ಎಸ್.ಎಸ್.ಎಲ್.ಸಿ ಫಲಿತಾಂಶ : ಕೊಲ್ಲಮೊಗ್ರು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಗೆ ಶೇ.75 ಫಲಿತಾಂಶ

2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಲ್ಲಮೊಗ್ರು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಶೇ.75 ಫಲಿತಾಂಶ ದಾಖಲಿಸಿದೆ.
32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 24 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 1 ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!