Ad Widget

ಐನೆಕಿದು : ಮೇ.25 ರಂದು ಬೃಹತ್ ರಕ್ತದಾನ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸ.ಹಿ.ಪ್ರಾ ಶಾಲೆ ಐನೆಕಿದು, ಎ.ಜೆ ಆಸ್ಪತ್ರೆ & ಸಂಶೋಧನಾ ಕೇಂದ್ರ ಬ್ಲಡ್ ಬ್ಯಾಂಕ್ ಮಂಗಳೂರು, ಕುಕ್ಕೆಶ್ರೀ ಆಟೋ ಚಾಲಕ ಮತ್ತು ಮಾಲಕರ ಸಂಘ (ರಿ.) ಸುಬ್ರಹ್ಮಣ್ಯ, ಬಿ.ಎಂ.ಎಸ್ ಸಂಯೋಜಿತ ಶ್ರೀ ಹರಿ ಆಟೋ ಚಾಲಕ ಮಾಲಕರ ಸಂಘ (ರಿ.) ಹರಿಹರ ಪಲ್ಲತ್ತಡ್ಕ ಇವರುಗಳ ಸಹಯೋಗದೊಂದಿಗೆ ಮೇ.25 ರಂದು ಪೂರ್ವಾಹ್ನ 9:00 ಗಂಟೆಯಿಂದ ಅಪರಾಹ್ನ 01:30 ರವರೆಗೆ ಐನೆಕಿದು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!