ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ ಹೆಸರು ಮಾಡಿದ್ದಾರೆ. ಬದ್ದ ಪದ್ಮಾಸನದಲ್ಲಿ 1ಗಂಟೆ 02 ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ.
ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಪ್ರಗತಿ ವಿದ್ಯಾ ಸಂಸ್ಥೆ (ರಿ.) ಕಾಣಿಯೂರಿನಲ್ಲಿ
6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ತಂಟೆಪ್ಪಾಡಿ ಶ್ರೀ ವಿಶ್ವನಾಥ ಗೌಡ ಮತ್ತು ಶ್ರೀಮತಿ ದಯಾಮಣಿರವರ ಪುತ್ರ.