Ad Widget

ನಿಂತಿಕಲ್ಲು: ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ ಸಂಸ್ಥೆಯ “ಲಕ್ಕೀ ಡ್ರಾ” ಯೋಜನೆ ಮುಂದೂಡಿಕೆ – ಜೂ.11ರಂದು ಪ್ರಥಮ ಡ್ರಾ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯ ನೂತನ ಯೋಜನೆಯಾದ “ಲಕ್ಕೀ ಡ್ರಾ” ಯೋಜನೆಯು ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದ್ದು ಜೂ.11ರಂದು ಪ್ರಥಮ ಡ್ರಾ ನಡೆಯಲಿದೆ. ಈ “ಲಕ್ಕೀ ಡ್ರಾ” ದಲ್ಲಿ 15 ದಿನಗಳಿಗೊಮ್ಮೆ ರೂ.500/- ರಂತೆ 12 ಕಂತುಗಳನ್ನು ಪಾವತಿಸಬೇಕಾಗಿದ್ದು, ಪ್ರತೀ ಲಕ್ಕೀ ಡ್ರಾ ಸಂದರ್ಭ ವಿಜೇತ ಅದೃಷ್ಟಶಾಲಿಗಳಿಗೆ ಅತ್ಯಾಕರ್ಷಕ ಬಹುಮಾನ ಲಭಿಸಲಿದ್ದು ನಂತರ ಕಂತುಗಳನ್ನು ಪಾವತಿಸಬೇಕಾಗಿಲ್ಲ. ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್. ಡಿಲಕ್ಸ್ ಬೈಕ್ ಗೆಲ್ಲುವ ಅವಕಾಶವಿದೆ. ಈ ಯೋಜನೆಯಲ್ಲಿ ಸದಸ್ಯರಾಗಬಯಸುವವರು ಕೂಡಲೇ ಸಂಸ್ಥೆಯನ್ನು ಸಂಪರ್ಕಿಸುವಂತೆ ಮಾಲಕರಾದ ಪ್ರಕಾಶ್ ಮಾಣಿಬೈಲು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!