Ad Widget

ರಾಜ್ಯಮಟ್ಟದ ಜಾವೆಲಿನ್ ಎಸೆತದಲ್ಲಿ ಇಂಜಿನಿಯರ್ ಮಣಿಕಂಠನ್ ಪ್ರಥಮ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ.30 ರಿಂದ ಜೂ.1 ರ ವರೆಗೆ ಜರುಗಿದ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಮಣಿಕಂಠನ್ ರವರು ಪ್ರಥಮ ಸ್ಥಾನ ಪಡೆದಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading