Ad Widget

ಕುಲ್ಕುಂದ :- ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜೂ.04 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಹಾಗೂ ವಿಶೇಷ ಹೋಮ ಹವನ ನಡೆಯಿತು. ರಾತ್ರಿ ರಂಗಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading