Ad Widget

ನೆಲ್ಲೂರುಕೆಮ್ರಾಜೆ : ಗೋದಾಮು‌ ಕಟ್ಟಡಕ್ಕೆ ಬೆಂಕಿ; ವೃದ್ಧ ಸಜೀವ ದಹನ

ಗೋದಾಮು ಕಟ್ಟಡಕ್ಕೆ ಬೆಂಕಿ ತಗುಲಿದ ಪರಿಣಾಮ ವೃದ್ಧ ಕೃಷಿಕರೋರ್ವರು ಸಜೀವ ದಹನವಾದ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ.

. . . . . . . . .

ಗ್ರಾಮದ ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್ ಮೃತ ದುರ್ದೈವಿ. ಅಡಿಕೆ ಹಾಗೂ ಕೃಷಿ ಉತ್ಪನ್ನಗಳ ದಾಸ್ತಾನಿರಿಸಿದ್ದ ಕಟ್ಟಡಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗುತ್ತಿದ್ದು, ವೃದ್ಧನ ಸಂಪೂರ್ಣ ಸುಟ್ಟ ಮೃತದೇಹ ಅವುಗಳೆಡೆ ಕಂಡುಬಂದಿದೆ.

. . . . . . .

ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲಿಸರು ತನಿಖೆ ನಡೆಸುತ್ತಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading