Ad Widget

ಬೆಳ್ಳಾರೆ: ಗೃಹರಕ್ಷಕ ದಳದಿಂದ ವನಮಹೋತ್ಸವ

ಗೃಹರಕ್ಷಕ ದಳ ಬೆಳ್ಳಾರೆ ಯುನಿಟ್ ವತಿಯಿಂದ ಜೂ. 12ರಂದು ಬೆಳ್ಳಾರೆ ಪರಿಸರದಲ್ಲಿ ವನಮಹೋತ್ಸವ ಆಚರಿಸಲಾಯಿತು. ಸಂಸ್ಥೆಯ ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀಮೋಹನ್ ಚೂಂತಾರು, ಯುನಿಟ್ ಅಧಿಕಾರಿ ವಸಂತ, ಗೃಹರಕ್ಷಕ ಸಿಬ್ಬಂದಿಗಳಾದ ಹೂವಪ್ಪ, ದಿವಾಕರ, ಅಶ್ವಿನಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬೆಳ್ಳಾರೆಯಲ್ಲಿ ಗೃಹರಕ್ಷಕ ದಳದ ಕಟ್ಟಡ ನಿರ್ಮಿಸಲು 10ಸೆಂಟ್ಸ್ ಜಾಗ ನೀಡಬೇಕೆಂದು ಸಚಿವ ಎಸ್. ಅಂಗಾರರಿಗೆ ಮನವಿ ಸಲ್ಲಿಸಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!