ಬೆಳ್ಳಾರೆಯಲ್ಲಿ ಗೃಹರಕ್ಷಕ ದಳದ ಕಟ್ಟಡ ನಿರ್ಮಿಸಲು 10 ಸೆಂಟ್ಸ್ ಜಾಗ ನೀಡಬೇಕೆಂದು ಸಚಿವ ಎಸ್. ಅಂಗಾರರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀಮೋಹನ್ ಚೂಂತಾರು, ಬೆಳ್ಳಾರೆ ಯುನಿಟ್ ಅಧಿಕಾರಿ ವಸಂತ, ಗೃಹರಕ್ಷಕ ಸಿಬ್ಬಂದಿಗಳಾದ ಹೂವಪ್ಪ, ದಿವಾಕರ, ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು.
- Thursday
- November 21st, 2024