Ad Widget

ಜೂ.18 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್

ರಾಜ್ಯದಾದ್ಯಂತ ಆಯ್ದ ಸ್ಥಳಗಳಲ್ಲಿ ಪ್ರತೀ ತಿಂಗಳ 3ನೇ ಶನಿವಾರದಂದು ವಿದ್ಯುತ್ ಅದಾಲತ್ ನಡೆಯಲಿದ್ದು, ಜೂ.18 ರಂದು ಪೂರ್ವಾಹ್ನ 11:00 ಗಂಟೆಗೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಗ್ರಾಮೀಣ ಜನತೆಯ ವಿದ್ಯುತ್ ಸಮಸ್ಯೆಗಳನ್ನು ಆಲಿಸಲು ವಿದ್ಯುತ್ ಕಾರ್ಯಪಾಲಕ ಇಂಜಿನಿಯರ್ ಹಾಗೂ ಅಧಿಕಾರಿಗಳು ಆಗಮಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿದ್ಯುತ್ ಅದಾಲತ್ ನಲ್ಲಿ ಭಾಗವಹಿಸಬೇಕೆಂದು ತಿಳಿಸಲಾಗಿದೆ.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!