ರಾಜ್ಯದಾದ್ಯಂತ ಆಯ್ದ ಸ್ಥಳಗಳಲ್ಲಿ ಪ್ರತೀ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಯಲಿದ್ದು, ಜೂ.18 ನೇ ಶನಿವಾರದಂದು ಪೂರ್ವಾಹ್ನ 11:00 ಗಂಟೆಗೆ ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಗ್ರಾಮೀಣ ಜನತೆಯ ವಿದ್ಯುತ್ ಸಮಸ್ಯೆಗಳನ್ನು ಆಲಿಸಲು ವಿದ್ಯುತ್ ಕಾರ್ಯಪಾಲಕ ಇಂಜಿನಿಯರ್ ಹಾಗೂ ಅಧಿಕಾರಿಗಳು ಆಗಮಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿದ್ಯುತ್ ಅದಾಲತ್ ನಲ್ಲಿ ಭಾಗವಹಿಸಬೇಕೆಂದು ತಿಳಿಸಲಾಗಿದೆ.
- Thursday
- November 21st, 2024