Ad Widget

ಹರಿಹರ ಪಲ್ಲತ್ತಡ್ಕ :- ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಜೂ.16 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು.
ವಿದ್ಯಾರ್ಥಿ ಅಶ್ವಿನ್ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಕವನ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಙಣ, ಗ್ರಾಮ ಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು.ಪಿ, ಪದ್ಮಾವತಿ ಕಲ್ಲೇಮಠ, ಶಿಲ್ಪಾ ಕೊತ್ನಡ್ಕ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಸಿ.ಡಿ.ಪಿ.ಓ ಮಹಿಳಾ ಮೇಲ್ವಿಚಾರಕಿ ವಿಜಯ, ಎ.ಎನ್.ಎಮ್ ಮೋಹಿನಿ, ಸಮುದಾಯ ಆರೋಗ್ಯಾಧಿಕಾರಿ ರೇಖಾ ಹಾಗೂ ರೇಣುಕಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!