Ad Widget

ಹರಿಹರ ಪಲ್ಲತ್ತಡ್ಕ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

2021-22ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು, ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ.
ದ್ವಿತೀಯ ಪಿ.ಯು.ಸಿ ಕಲಾ ವಿಭಾಗದಲ್ಲಿ 2 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಬ್ಬರೂ ವಿದ್ಯಾರ್ಥಿಗಳು ಸಹ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸೌಮ್ಯ 490 ಅಂಕ ಹಾಗೂ ಗೀತಾಶ್ರೀ 450 ಅಂಕಗಳನ್ನು ಗಳಿಸಿದ್ದಾರೆ.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!