ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಜೂ.21 ರಂದು ಯೋಗ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರುಗಳಾದ ಕೃಪಾ.ಪಿ.ಎಸ್, ಮೇದಪ್ಪ.ಎ, ವೆಂಕಟೇಶ್ ನಾಯಕ್, ವನಿತಾ.ಜಿ, ವೀಣಾ.ಎ, ಜಯಶ್ರೀ, ಸೌಮ್ಯ ಕೋನಡ್ಕ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ