Ad Widget

ಐವರ್ನಾಡು ; ವಿಶ್ವ ಯೋಗ ದಿನಾಚರಣೆ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ವಿಕಾಸ ಸಭಾ ಭವನದಲ್ಲಿ “ ಮಾನವೀಯತೆಗಾಗಿ ಯೋಗ” ಎಂಬ ಧ್ಯೇಯವಾಕ್ಯದಡಿಯಲ್ಲಿ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಯೋಗ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ಳಾರೆ ಪತಂಜಲಿ ಯೋಗ ಸಮಿತಿಯ ಗಣಪಯ್ಯ ಭಟ್ ವನಶ್ರೀ ಇವರು ಭಾಗವಹಿಸಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗ ತರಬೇತಿ ನೀಡಿದರು. ಈ ಯೋಗ ತರಬೇತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ, ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಪವಿತ್ರಮಜಲು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್, ಆರೋಗ್ಯ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಮತ್ತು ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿ ಯೋಗ ದಿನಾಚರಣೆಯಂದು ಯೋಗ ತರಬೇತಿ ಪಡೆಯುವುದರೊಂದಿಗೆ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading