Ad Widget

ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

ಕಡಬ ತಾಲೂಕಿನ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

. . . . . . . . .

ಸಂಸ್ಥೆಯ ಸಹಶಿಕ್ಷಕರಾದ ಗುರುಪ್ರಸಾದ್ ಭಟ್ ಯೋಗ ದಿನಾಚರಣೆಯ ಮಹತ್ವದ ಕುರಿತಾಗಿ ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕರಾದ ಪ್ರಶಾಂತ್.ಬಿ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.

. . . . . . .

ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ವಿನೋದ್ ಕುಮಾರ್ ನಿರೂಪಿಸಿ, ಉಮೇಶ್ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading