Ad Widget

ಹರಿಹರ ಪಲ್ಲತ್ತಡ್ಕ : ಗ್ರಾಮ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಜೂ.22 ರಂದು 2021-22ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸುಳ್ಯ ಕೃಷಿ ಇಲಾಖೆಯ ಕೃಷಿ ಅಧಿಕಾರಿಗಳಾದ ಮೋಹನ್ ನಂಗಾರು ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ, ಗ್ರಾಮ ಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು.ಪಿ, ಪದ್ಮಾವತಿ ಕಲ್ಲೇಮಠ, ಶಿಲ್ಪಾ ಕೊತ್ನಡ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಹಾಗೂ ಇಲಾಖಾಧಿಕಾರಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading