Ad Widget

ಸುಳ್ಯ : ಮತ್ತೆ ಕಂಪಿಸಿದ ಭೂಮಿ

ಕಳೆದಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ.

. . . . . .

ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ಪೆರಾಜೆ, ಸುಳ್ಯ , ಉಬರಡ್ಕ, ಮಡಪ್ಪಾಡಿ, ಕೊಲ್ಲಮೊಗ್ರು, ಕಲ್ಮಕಾರು, ದೇವಚಳ್ಳ, ಜಾಲ್ಸೂರು, ಆಲೆಟ್ಟಿ, ಐವರ್ನಾಡು, ಅಮರಮುಡ್ನೂರು, ಸಂಪಾಜೆ ಸೇರಿದಂತೆ ಬಹುತೇಕ ಕಡೆ ಭೂಮಿ ಕಂಪಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!