Ad Widget

6ನೇ ಬಾರಿಯ ಕಂಪನಕ್ಕೆ ಕೇಂದ್ರ ಬಿಂದು ಸುಳ್ಯ ತಾಲೂಕಿನ ದೊಡ್ಡಕುಮೇರಿ

ಜು. 2 ರಂದು ಸಂಭವಿಸಿದ (6ನೇ ಬಾರಿಗೆ) ಕಂಪನದ ಕೇಂದ್ರ ಬಿಂದು ಸುಳ್ಯ ತಾಲೂಕಿನ ದೊಡ್ಡಕುಮೇರಿ ಎಂದು ದಾಖಲಾಗಿದೆ. ರಿಕ್ಟರ್ ಸ್ಕೇಲ್‌ನಲ್ಲಿ 1.8 ದಾಖಲಾದ‌ ಭೂ ಕಂಪ‌ ಉಂಟಾಗಿದೆ. ದೊಡ್ಡಕುಮೇರಿ ಕೇಂದ್ರ ಬಿಂದುವಿನಿಂದ1.3 ಕಿ.ಮಿ.ವ್ಯಾಪ್ತಿಯಲ್ಲಿ 1 ಗಂಟೆ 21 ನಿಮಿಷ 50 ಸೆಕೆಂಡ್‌ಗೆ ಭೂಮಿ ಕಂಪಿಸಿದೆ. 10 ಕಿ.ಮಿ‌ ಆಳದಲ್ಲಿ ಭೂ ಕಂಪನ ಉಂಟಾಗಿದೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading