Ad Widget

ಕೊಲ್ಲಮೊಗ್ರ : ವ್ಯಕ್ತಿಯೋರ್ವನಿಗೆ ಚೂರಿ ಇರಿತ – ಗಂಭೀರ ಗಾಯ

ಕೊಲ್ಲಮೊಗ್ರ ಗ್ರಾಮದ ತೋಟದಮಜಲು ಎಂಬಲ್ಲಿ ವ್ಯಕ್ತಿಯೊರ್ವರಿಗೆ ಅಪರಿಚಿತನೋರ್ವ ಚೂರಿ ಇರಿದ ಘಟನೆ ವರದಿಯಾಗಿದೆ.

. . . . . . . . .

ತೋಟದಮಜಲಿನಲ್ಲಿ ಕಳೆದ 10 ವರ್ಷಗಳಿಂದ ನೆಲೆಸಿದ್ದ ಲೂಕೋಸ್ ಎಂಬವರು ಚೂರಿ ಇರಿತದಿಂದ ಗಾಯಗೊಂಡ ವ್ಯಕ್ತಿ. ದೇಹದ 5 ಕಡೆ ಚೂರಿ ಇರಿತದಿಂದ ಗಾಯಗಳಾಗಿದ್ದು, ಸ್ಥಳೀಯರು ಸುಬ್ರಹ್ಮಣ್ಯ ಪೋಲೀಸರಿಗೆ ಮಾಹಿತಿ ನೀಡಿ ಗಾಯಾಳುವನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading