Ad Widget

ಜು.7 ರಂದು ರೆಡ್ ಅಲರ್ಟ್ ಘೋಷಣೆ – ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ದಿನಾಂಕ: 7.07.2022 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ, ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ ಟಿ ಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 07.07.2022 ರಂದು ರಜೆಯನ್ನು ದ.ಕ.ಜಿಲ್ಲಾಧಿಕಾರಿಗಳು ಘೋಷಣೆ ಮಾಡಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading