Ad Widget

ಹರಿಹರ ಪಲ್ಲತ್ತಡ್ಕ :- ಭಾರಿ ಮಳೆಗೆ ಕೊಪ್ಪತ್ತಡ್ಕ ಸೇತುವೆಯ ತಡೆಗೋಡೆ ಕುಸಿತ

ಭಾರಿ ಮಳೆಗೆ ಜು.06 ರಂದು ಹರಿಹರ ಪಲ್ಲತ್ತಡ್ಕ ಗ್ರಾಮದ ಕೊಪ್ಪತ್ತಡ್ಕ ಎಂಬಲ್ಲಿರುವ ಸೇತುವೆಯ ಒಂದು ಬದಿಯ ತಡೆಗೋಡೆಯ ಮಣ್ಣು ಕುಸಿದು ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!