Ad Widget

ಇಂದು ವಿಶ್ವ ಪರಿಸರ ದಿನಾಚರಣೆ

ಜೂನ್ 5 ನೇ ದಿನವನ್ನು ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ . ಮತ್ತು ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದೂ ಕರೆಯುತ್ತಾರೆ . ಪರಿಸರ ದಿನಾಚರಣೆಯನ್ನು ಆಚರಿಸಬೇಕೆಂಬ ನಿರ್ಧಾರವನ್ನು 1972-73ರ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ತೆಗೆದುಕೊಳ್ಳಲಾಯಿತು . 1974 ರಿಂದ ವಿಶ್ವ ಪರಿಸರ ದಿನಾಚರಣೆ ಪ್ರಾರಂಭವಾಯಿತು . ಜೂನ್ 5 ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ನೆಲ , ಮಣ್ಣು , ಬೆಳೆ , ಹಣ್ಣು ಹಂಪಲು ಹೀಗೆ ಎಲ್ಲವೂ ಉಳಿಯುವಂತಾಗಲು ಈ ದಿನವನ್ನು ಜಾಗೃತ ದಿನವೆಂದು ಆಚರಿಸಲಾಗುತ್ತಿದೆ.

. . . . .

ಇಂದಿನ ಈ ಕಾಲಘಟ್ಟದಲ್ಲಿ ನಾವೆಲ್ಲರೂ ಪರಿಸರ ರಕ್ಷಣೆ,ಸ್ವಚ್ಚತೆ, ಮರಗಿಡ ಕಾಡು,ಕಾಡುಪ್ರಾಣಿಗಳ ರಕ್ಷಣೆ ಜತೆಗೆ ನಾವು ಬದುಕಬೇಕಾಗಿದೆ. ಅದ್ದರಿಂದ ಈ ಬಗ್ಗೆ ನಾವೆಲ್ಲಾ ಕೈ ಜೋಡಿಸೋಣ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!