Ad Widget

ಹೆಡ್ ಕಾನ್ ಸ್ಟೇಬಲ್ ಆಗಿ ರಮೇಶ್ ಬಿ. ಭಡ್ತಿ

ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ರಮೇಶ್ ಬಿ . ಅವರು ಹೆಡ್ ಕಾನ್‌ಸ್ಟೇಬಲ್ ಆಗಿ ಮುಂಭಡ್ತಿಗೊಂಡು ಪುತ್ತೂರು ಮಹಿಳಾ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅವರು ಅಬಕಾರಿ ಮತ್ತು ಲಾಟರಿ ಸ್ಕ್ವಾಡ್, ಬಂದರ್ ಪೊಲೀಸ್ ಠಾಣೆ ( ಉತ್ತರ ಮಂಗಳೂರು ) ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಸುಳ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು . ಇವರು ಕಡಬ ತಾಲೂಕು ಇಚಿಲಂಪಾಡಿ ಬಿಜೇರು ಮನೆ ಶೂರಪ್ಪ ಗೌಡ ಮತ್ತು ವಾರಿಜಾ ದಂಪತಿಗಳ ಪುತ್ರ , ಪತ್ನಿ ಅಕ್ಷತಾ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿ ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳಾದ ಮನ್ವಿತಾ , ಪ್ರಣವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!