Ad Widget

ಸುಳ್ಯ : ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ – ಸನ್ಮಾನ

ತಾಲೂಕು ಆಡಳಿತ ಸುಳ್ಯ, ತಾಲೂಕು ಪಂಚಾಯತ್ ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ – 2022 ಕಾರ್ಯಕ್ರಮ ನಡೆಯಿತು. ಸಚಿವರಾದ ಎಸ್ ಅಂಗಾರ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ , ಕಾಲೇಜಿನ ಪ್ರಾಶುಂಪಾಲರಾದ ಮೋಹನ್ ಕೆ, ತಾಲೂಕು ಆರೋಗ್ಯಾಧಿಕಾರಿ ಡಾ|| ನಂದ ಕುಮಾರ್ ಬಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಶಂಕರ್ ಪೆರಾಜೆ ಸಂಪನ್ಮೂಲ ವ್ಯಕ್ತಿ ಡಾ|| ವಿಶ್ವೇಶ್ವರ ವಿ.ಕೆ. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತೆ ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!