Ad Widget

ಮಾಣಿ ಸರಣಿ ಅಪಘಾತ – ಪ್ರಯಾಣಿಕರು ಪಾರು

ರಾಷ್ಟ್ರೀಯ ಹೆದ್ದಾರಿಯ ಮಾಣಿ ಸುತ್ತಮುತ್ತ ಅಪಘಾತಗಳ ಸರಮಾಲೆ ನಡೆದಿದ್ದು ಯಾವುದೇ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು.
ಪೇರಮೊಗರು ಸಮೀಪ ಮಾರುತಿ 800 ಕಾರು ರಸ್ತೆ ಪಕ್ಕದ ಬೃಹತ್ ಹೊಂಡಕ್ಕೆ ಬಿದ್ದು ಜಖಂಗೊಂಡಿದ್ದು
ಬುಡೋಳಿ ಜಂಕ್ಷನಲ್ಲಿ ಮಾಣಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರೊಂದು ರಸ್ತೆಯಲ್ಲಿ ಮಗುಚಿದ ಪರಿಣಾಮ ಇಬ್ಬರು ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತಿಳಿದು ಬಂದಿದೆ.
ಕೊಡಾಜೆ ಮಸೀದಿ ಸಮೀಪದ ಅಪಾಯಕಾರಿ ತಿರುವಿನಲ್ಲಿ ಟ್ಯಾಂಕರ್ ಲಾರಿಯೊಂದು ರಸ್ತೆ ಪಕ್ಕಕ್ಕೆ ಮಗುಚಿ ಭಾರೀ ಅನಾಹುತ ತಪ್ಪಿದೆ. ಒಟ್ಟಿನಲ್ಲಿ ಈ ಬಾರಿಯ ಮಳೆ ಪ್ರಾರಂಭದಲ್ಲಿ ಹಲವಾರು ಅನಾಹುತಗಳಿಗೆ ಸಾಕ್ಷಿಯಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!