Ad Widget

ರಾಷ್ಟ್ರ ಮಟ್ಟದ ಡಾ. ಎ ಪಿ ಜೆ ಅಬ್ದುಲ್ ಕಲಾಂ ಎಜ್ಯುಕೇಷನ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿಗೆ ಡಾ ಅನುರಾಧಾ ಕುರುಂಜಿ ಆಯ್ಕೆ.

ನವದೆಹಲಿಯ ಅಚೀವರ್ಸ್ ಅಸೋಸಿಯೇಷನ್ ಅಂಡ್ ಎಜ್ಯುಕೇಷನ್ ಗ್ರೋತ್ ಸಂಸ್ಥೆಯವರು ಪ್ರತೀವರ್ಷ ಕೊಡಮಾಡುವ ಡಾ. ಎ ಪಿ ಜೆ ಅಬ್ದುಲ್ ಕಲಾಂ ಎಜ್ಯುಕೇಷನ್ ಎಕ್ಸಲೆನ್ಸ್ ಅವಾರ್ಡ್ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ವಲಯ ತರಬೇತುದಾರರಾಗಿರುವ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ವಲಯ ತರಬೇತುದಾರರಾಗಿ ಶಿಕ್ಚಣದ ಜೊತೆಗೆ ಬೇರೆ ಬೇರೆ ವರ್ಗದ ಜನರಿಗೆ 1600 ಕ್ಕಿಂತ ಅಧಿಕ ತರಬೇತಿಗಳನ್ನು ನೀಡುವ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ 2022 ನೇ ಸಾಲಿನ‌ ಈ ಪ್ರಶಸ್ತಿಗೆ ಡಾ ಅನುರಾಧಾ ಕುರುಂಜಿಯವರನ್ನು ಆಯ್ಕೆ ಮಾಡಲಾಗಿದೆ. ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ. ಮತ್ತು ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!