ಯುವ ಬಿಜೆಪಿ ಮುಂದಾಳು ಪ್ರವೀಣ್ ನೆಟ್ಟಾರು ಹತ್ಯೆಯನ್ನು ಕ್ರೀಡಾ ಮತ್ತು ಕಲಾಪೋಷಕರಾದ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು ಪ್ರವೀಣ್ ಹಂತಕರನ್ನು ಕೂಡಲೇ ಬಂಧಿಸಿ ನಡುರಸ್ತೆಯಲ್ಲೇ ಎನ್ ಕೌಂಟರ್ ಮಾಡಬೇಕು, ಅದಾಗಲೇ ಮೃತನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
- Saturday
- April 5th, 2025