Ad Widget

ಸುಬ್ರಹ್ಮಣ್ಯ :- ಗುಡ್ಡ ಕುಸಿದು ಮಕ್ಕಳು ಮೃತಪಟ್ಟ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಸುಬ್ರಹ್ಮಣ್ಯ : ಆ.01 ರಂದು ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಘಟನಾ ಸ್ಥಳಕ್ಕೆ ಆ.02 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಭೇಟಿ ನೀಡಿದರು.

. . . . . . . . .

ಅಧಿಕಾರಿಗಳು, ಸ್ಥಳೀಯಾಡಳಿತದ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಪುತ್ತೂರು ಎ.ಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತ ಶಂಕರ್, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಪಿ.ಡಿ.ಓ ಶೇಖರ್.ಯು.ಡಿ ಸೇರಿದಂತೆ ಮತ್ತಿತರರು ಜತೆಗಿದ್ದರು.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading