Ad Widget

ಸುಬ್ರಹ್ಮಣ್ಯ : ಮಕ್ಕಳನ್ನು ಕಳೆದುಕೊಂಡ ಕುಟುಂಬಕ್ಕೆ ಸಚಿವ ಎಸ್.ಅಂಗಾರರಿಂದ ಪರಿಹಾರಧನ ಹಸ್ತಾಂತರ

. . . . . . . . .

ಸುಬ್ರಹ್ಮಣ್ಯದಲ್ಲಿ ಆ.1 ರಂದು ನಡೆದ ಭೂಕುಸಿತದಿಂದಾಗಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ರೂ.11 ಲಕ್ಷ 5 ಸಾವಿರ ಮೊತ್ತದ ಒಟ್ಟು 3 ಚೆಕ್ ನ್ನು ಸಚಿವ ಎಸ್. ಅಂಗಾರ ಆ. 2 ರಂದು ಕುಸುಮಾಧರಿಗೆ ಕುಸುಮಾಧರರ ತಂದೆ ಬೊಮ್ಮಣ ಗೌಡ ಕರಿಮಜಲುರವರ ನಿವಾಸದಲ್ಲಿ ವಿತರಿಸಿದರು.

. . . . . . .

ಮೃತಪಟ್ಟ ಇಬ್ಬರು ಮಕ್ಕಳಿಗಾಗಿ ಸರಕಾರದಿಂದ ತಲಾ 5 ಲಕ್ಷದಂತೆ ಹಾಗೂ ಮನೆ ನಾಶಕ್ಕಾಗಿ ಸರಕಾರ ನೀಡುವ ರೂ. 95ಸಾವಿರದ 100 ಹಾಗೂ ಮನೆಯೊಳಗಿದ್ದ ವಸ್ತುಗಳು ನಾಶವಾಗಿರುವುದಕ್ಕೆ ಸರಕಾರದಿಂದ ಕೊಡ ಮಾಡುವ ರೂ. 10 ಸಾವಿರ ಹೀಗೆ ಒಟ್ಟು 11 ಲಕ್ಷ 5 ಸಾವಿರದ 100 ರೂ ವಿತರಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading