Ad Widget

ಗುತ್ತಿಗಾರು :- ಆ.14 ರಂದು ರಕ್ತದಾನದ ಮುಖೇನ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ

. . . . . . . . .

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು, ಅಮರ ಸೇನಾ ರಕ್ತದಾನಿಗಳ ತಂಡ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಇವುಗಳ ಸಂಯುಕ್ತಾಶ್ರಯದಲ್ಲಿ ಆ.14 ರಂದು ಆಜಾದಿ ಕಾ ಅಮೃತ ಮಹೋತ್ಸವವನ್ನು ರಕ್ತದಾನ ಮಾಡುವ ಮುಖೇನ ಆಚರಿಸಲಾಗುವುದು ಹಾಗೂ ರಕ್ತದಾನ ಮಾಡುವವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸುವ ಮೂಲಕ ಆಜಾದಿ ಕಾ ಅಮೃತ ಮಹೋತ್ಸವವನ್ನು ಮಾದರಿ ಕಾರ್ಯಕ್ರಮವಾಗಿ ಆಚರಣೆ ಮಾಡಲಾಗುವುದು ಎಂದು ಜಂಟಿ ಸಂಸ್ಥೆಗಳ ಸಂಘಟಕರು ತೀರ್ಮಾನಿಸಿದ್ದು, ರಕ್ತದಾನ ಕಾರ್ಯಕ್ರಮವು ಆ.14 ರಂದು ಪ.ಪಂಗಡ ಸಭಾಭವನ ಗುತ್ತಿಗಾರು ಇಲ್ಲಿ ನಡೆಯಲಿದೆ. ರಕ್ತದಾನ ಮಾಡಲು ಆಸಕ್ತಿಯಿರುವ ದಾನಿಗಳು ಆ.09 ರ ಒಳಗಾಗಿ 9480199711 ಸಂಪರ್ಕಿಸಬೇಕಾಗಿ ತಿಳಿಸಲಾಗಿದೆ.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading