Ad Widget

ಪಂಬೆತ್ತಾಡಿ ಸಹಕಾರಿ ಸಂಘಕ್ಕೆ ಶೇ. 100 ಸಾಲ ವಸೂಲಾತಿಗಾಗಿ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

2021-22 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಘದ ಹೊರಬಾಕಿ ಸಾಲದ ವಸೂಲಾತಿ ಪೈಕಿ ಶೇ 100 ಸಾಧನೆಗೈದ ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ.

. . . . . .

ಆ. 05ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 2021-22 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರು ಈ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿಯವರಿಗೆ ನೀಡಿ ಗೌರವಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!