ಮಡಪ್ಪಾಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಕುರಿತು ಪೂರ್ವಭಾವಿ ಸಭೆ

ಮಡಪ್ಪಾಡಿ ಗ್ರಾಮ ಪಂಚಾಯಿತಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಕುರಿತು ಮತ್ತು ”ಹರ್ ಘರ್ ತಿರಂಗಾ ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆಯನ್ನು ಆಗಸ್ಟ್ 8ರಂದು ನಡೆಸಲಾಯಿತು.

. . . . . . . . .

ನಂತರ ಮನೆಮನೆಗೂ ರಾಷ್ಟ್ರಧ್ವಜವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ,ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು , ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹಾಜರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading