Ad Widget

ಭೂಕುಸಿತ ಆತಂಕ – ಮಡಿಕೇರಿ ಸಂಪಾಜೆ ರಸ್ತೆಯಲ್ಲಿ ರಾತ್ರಿ ಸಂಚಾರ ಸ್ಥಗಿತ

ಮಡಿಕೇರಿ ಸಂಪಾಜೆ ಹೆದ್ದಾರಿಯ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟಿದ್ದು ಭೂಕುಸಿತದ ಭೀತಿ ಉಂಟಾಗಿದೆ.‌ ಯಾವುದೇ ಕ್ಷಣದಲ್ಲಿ ಮಣ್ಣು ಜರಿದು ಹೆದ್ದಾರಿಗೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಪಾಜೆ – ಮಡಿಕೇರಿ ನಡುವೆ ಆ.10 ಮತ್ತು 11 ರಂದು ರಾತ್ರಿ 8.30 ರಿಂದ ಬೆಳಗ್ಗೆ 6.30 ಗಂಟೆಯವರೆಗೆ:ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಮಾಡಲಾಗುವುದು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading