Ad Widget

ನಿಂತಿಕಲ್ಲು: ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ ವರ್ಷನಗರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ನಿಂತಿಕಲ್ಲಿನ ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ ವರ್ಷನಗರ ಇದರಲ್ಲಿ 2020 -22 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಗಸ್ಟ್ 8 ರಂದು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಿತು.

. . . . . . . . .

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಗುರುಪ್ರಸಾದ್ ತೋಟ ಅಧ್ಯಕ್ಷತೆ ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜ, ಉದ್ಯೋಗ ನೇಮಕಾತಿ ಅಧಿಕಾರಿಯಾದ ಶೇಖ‌ರ ಕುದ್ಲಾಜೆ ಭಾಗವಹಿಸಿ, ಶುಭಹಾರೈಸಿದರು.

. . . . . . .

ಹಿರಿಯ ವಿದ್ಯಾರ್ಥಿಗಳು ತಮ್ಮ ಎರಡು ವರ್ಷದ ತರಬೇತಿ ಅವಧಿಯ ಅನುಭವವನ್ನು ಈ ಸಮಾರಂಭದಲ್ಲಿ ಹಂಚಿಕೊಂಡರು.

ರಂಜಿತ್ ಎಸ್.ಆರ್ ಸ್ವಾಗತಿಸಿ,ಉಮರ್ ಫಾರೂಕ್ ವಂದಿಸಿದರು. ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯಕ್ರಮ ಅಧಿಕಾರಿಯಾದ ಪ್ರಸನ್ನ ವೈ.ಟಿ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading