Ad Widget

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಧ್ವಜಾರೋಹಣ ಮಾಡಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಓ, ಗ್ರಾಮ ಪಂಚಾಯತ್ ಸದಸ್ಯರುಗಳು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading