
ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ಇದರ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. 9ನೇ ವರುಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಹರೀಶ್ ರೈ ಉಬರಡ್ಕ, ಉಪಾಧ್ಯಕ್ಷರಾಗಿ. ಪುರುಷೋತ್ತಮ ಕಿರ್ಲಾಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಯಾದವ್, ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ಕೋಶಾಧಿಕಾರಿಯಾಗಿ ರಂಜಿತ್ ಸುಳ್ಯ, ವ್ಯವಸ್ಥಾ ಪ್ರಮುಖ್ ಆಗಿ ನವೀನ ಎಲಿಮಲೆ ಇವರನ್ನು ಆಯ್ಕೆ ಮಾಡಲಾಯಿತು.