ಮೇನಾಲ ವರಮಹಾಲಕ್ಷ್ಮಿ ಪೂಜಾ ಸಮಿತಿ ಇದರ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆಯಿತು. 2022-23ನೇ ಸಾಲಿನ ಅಧ್ಯಕ್ಷರಾಗಿ ಮಮತಾ ರೈ ಬೇಳೆಂತಿಮಾರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪೂರ್ಣಿಮಾ ಅವಿನ್ ರೈ ಬೇಲ್ಯ ಹಾಗೂ ಉಷಾಬಾಲಕೃಷ್ಣ ಕಲ್ಲಗುಡ್ಡೆ, ಪ್ರಧಾನ ಕಾವ್ಯದರ್ಶಿಯಾಗಿ ಚಿತ್ರಾ ರಾಧೇಶ್, ಕಾರ್ಯದರ್ಶಿಯಾಗಿ ದೀಪ್ತಿ ಸುನಿಲ್ ರೈ ಹಾಗೂ ಪ್ರಮೀಳಾ ತುದಿಯಡ್ಕ ಆಯ್ಕೆಯಾದರು. ಪೂಜಾ ಸಮಿತಿಯ ಅಧ್ಯಕ್ಷೆ ಶಿಲ್ಪಾ ಸುಭೋದ್ ಶೆಟ್ಟಿ ಸ್ವಾಗತಿಸಿ, ಪೂರ್ವಾಧ್ಯಕ್ಷೆ ವೀಣಾ ಕಿರಣ್ ರೈ ವಂದಿಸಿದರು.
- Thursday
- December 5th, 2024